28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

ಬೆಳ್ತಂಗಡಿ:2025 -26ನೇ ಸಾಲಿನ ದ. ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಈ ಪ್ರಶಸ್ತಿಯನ್ನು ಮಡಂತ್ಯಾರು ಸಹಕಾರಿ ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಸಿಇಓ ಜೋಕಿಮ್ ಅವರಿಗೆ ಹಸ್ತಾಂತರಿಸಿದರು. ನಿರ್ದೇಶಕರು,ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಖಾಸಗಿ ಬಸ್ ನಿಲ್ದಾಣದ ಸಮೀಪ ಮರಣಬಾವಿಯನ್ನು ನಾಚಿಸುವಂತೆ ಗುಂಡಿಗಳ ನಿರ್ಮಾಣ

Suddi Udaya
error: Content is protected !!