33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಮಚ್ಚಿನ: ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.

ಈ ವಿಶೇಷ ಸಾಧನೆಯನ್ನು ಗುರುತಿಸಿ, ಆ. 22 ರಂದು ನಡೆದ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಸಂಘದ ನಿರ್ದೇಶಕರ ಉಪಸ್ಥಿತಿಯಲ್ಲಿ ಮಚ್ಚಿನ ಪ್ಯಾಕ್ಸ್ ಅ ಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷಣ್ ಅವರು ಗಣ್ಯರ ಹಸ್ತದಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

Related posts

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕುಂಭಶ್ರೀ ಪ.ಪೂ. ಕಾಲೇಜಿನಲ್ಲಿ ಸಂಕಲ್ಪ–2026: ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರಿದ ಪ್ರೇರಣಾದಾಯಕ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya
error: Content is protected !!