28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವರಮಹಾಲಕ್ಷ್ಮೀ ಪ್ರಯುಕ್ತ ಸುನಿಲ್ ಸಿಲ್ಕ್ಸ್ ಸಾರೀಸ್‌ನಿಂದ ಲಕ್ಕಿಡಿಪ್ ಡ್ರಾ

ಧರ್ಮಸ್ಥಳ : ಧರ್ಮಸ್ಥಳದ ಕಲ್ಲೇರಿಯ ಉನ್ನತಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುನಿಲ್ ಸಿಲ್ಕ್ಸ್ ಸಾರೀಸ್ ವತಿಯಿಂದ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಲಕ್ಕಿಡಿಪ್ ಡ್ರಾ ಆಯೋಜಿಸಲಾಗಿತ್ತು.

ಆ. 21ರಂದು ನಡೆದ ಲಕ್ಕಿಡಿಪ್ ಡ್ರಾವನ್ನು ಧರ್ಮಸ್ಥಳದ ಎಸ್.ಡಿ.ಎಂ. ಇಂಗ್ಲಿಷ್ ಮೀಡಿಯಂ ಶಾಲೆಯ ಶಿಕ್ಷಕಿ ಶ್ರೀಮತಿ ಕಾವ್ಯ ನೆರವೇರಿಸಿದರು.

ಲಕ್ಕಿಡಿಪ್ ಡ್ರಾದಲ್ಲಿ ನಿಡ್ಲೆಯ ಶ್ರೀಮತಿ ದೇವಕಿ ಅವರು ಬಹುಮಾನ ವಿಜೇತರಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಸುನಿಲ್ ಸಿಲ್ಕ್ಸ್ ಸಾರೀಸ್ ಸಂಸ್ಥೆಯ ಸಿಬ್ಬಂದಿ ಹಾಗೂ ಗ್ರಾಹಕರು ಉಪಸ್ಥಿತರಿದ್ದರು. ಹಬ್ಬದ ಪ್ರಯುಕ್ತ ಆಯೋಜಿಸಲಾದ ಲಕ್ಕಿಡಿಪ್ ಡ್ರಾಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

Related posts

ನ್ಯಾಯತರ್ಪು : ಪಾಂಡಿಬೆಟ್ಟು ಎಂಬಲ್ಲಿ ಮೂವರಿಗೆ ಹೆಜ್ಜೇನು ಕಡಿತ

Suddi Udaya

ಉರುವಾಲು ಶ್ರೀ ವೀಘ್ನೇಶ್ವರ ಭಜನಾ ಮಂದಿರದಲ್ಲಿ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya
error: Content is protected !!