33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಕಿಂಗ್ ಸ್ಟಾರ್ ಯಶ್ ಧರ್ಮಸ್ಥಳಕ್ಕೆ ಭೇಟಿ : ಮುಗಿಬಿದ್ದ ಅಭಿಮಾನಿಗಳು

ಬೆಳ್ತಂಗಡಿ: ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಆ.25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

ನಟ ಯಶ್ ಅವರನ್ನು ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಬರಮಾಡಿ ಸ್ವಾಗತಿಸಿದರು.

ಟಾಕ್ಸಿಕ್ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಯಶ್, ಸಿನಿಮಾ ಯಶಸ್ವಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರಾಕಿ ಬಾಯ್ ಕಂಡು ಅಭಿಮಾನಿಗಳು ಹರ್ಷೋದ್ಗಾರ ವ್ಯಕ್ತಪಡಿಸಿ ಮುಗಿ ಬಿದ್ದರು.ಅಭಿಮಾನಿಗಳ ಹರ್ಷ ಕಂಡು ರಾಕಿ ಬಾಯ್ ಕೈ ಮುಗಿದರು.

Related posts

ಅರಣ್ಯ ಇಲಾಖೆಯ ನಿವೃತ್ತ ಉಪ ವಲಯ ಅರಣ್ಯಾಧಿಕಾರಿ ಜನಾರ್ದನ ನಿಧನ

Suddi Udaya

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜುಶ್ರೀ ನಿವೃತ್ತ ಮ್ಯಾನೇಜರ್ ಶೇಖರ್ ಅವರಿಗೆ ಸನ್ಮಾನ

Suddi Udaya

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya
error: Content is protected !!