28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಆ.25ರಂದು ನಾಡಿನ ಪ್ರಸಿದ್ಧ ಮಣ್ಣಿನ ಹರಕೆಯ ದೇಗುಲ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅವರನ್ನು ಅನುವಂಶಿಕ ಆಡಳಿತ ಮೊಕ್ತೇಸರಾದ ಬಾ. ಸತೀಶ್ಚಂದ್ರ ಸುಯ೯ಗುತ್ತು ಕ್ಷೇತ್ರದ ವತಿಯಿಂದ ಸ್ವಾಗತಿಸಿ, ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ಹಾಗೂ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ , ಕ್ಷೇತ್ರದ ಭಕ್ತರು, ಅಭಿಮಾನಿಗಳು ಉಪಸ್ಥಿತರಿದ್ದರು. ಬಳಿಕ ಅವರನ್ನು ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು.

ಟಾಕ್ಸಿಕ್ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಯಶ್ ಯಶಸ್ವಿಯಾಗಾಗಿ ವಿಶೇಷ ಪೂಜೆ ಸಲ್ಲಿಸಿದರು. ರಾಕಿ ಬಾಯ್ ಕಂಡು ಅಭಿಮಾನಿಗಳು. ಹರ್ಷ ವ್ಯಕ್ತಪಡಿಸಿದರು

Related posts

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya
error: Content is protected !!