34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿವರದಿ

ದ.ಕ. ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ (ರಿ ) ಇದರ ವಿಶೇಷ ಸಭೆಯು ಸುಳ್ಯ ವಕೀಲರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ರಿಚರ್ಡ್ ಡಿ ಕೊಸ್ತಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠದ ಮುಂದಿನ ರೂಪುರೇಷೆ, ವಕೀಲರ ಶ್ರೇಯೋಭಿವೃದ್ಧಿಗಾಗಿ ಸೊಸೈಟಿಯನ್ನು ರಚಿಸುವ ಬಗ್ಗೆ, ವಕೀಲರ ಸಂಘಗಳ ಅಭಿವೃದ್ಧಿ ಹಾಗೂ ಇತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷರುಗಳಾದ ಮಂಗಳೂರು ನಿಕಟಪೂರ್ಣವ ಅಧ್ಯಕ್ಷ ರಾಘವೇಂದ್ರ ಹೆಚ್.ವಿ, ಸುಳ್ಯ ಅಧ್ಯಕ್ಷರು ಸುಕುಮಾರ್ ಕುರ್ತುಕುಳಿ, ಮೂಡಬಿದ್ರೆ ನಿಕಟ ಪೂರ್ವ ಅಧ್ಯಕ್ಷರು ಹರೀಶ್, ಜಗನ್ನಾಥ ರೈ, ದಯಾನಂದ್, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಎಲೋಷಿಯಸ್ ಲೋಬೋ, ಕಾರ್ಯದರ್ಶಿ ಪ್ರಶಾಂತ್, ಬೆಳ್ತಂಗಡಿ ನಿಕಟಪೂರ್ವ ಕಾರ್ಯದರ್ಶಿ ದ.ಕ ಜಿಲ್ಲಾ ಜೊತೆ ಕಾರ್ಯದರ್ಶಿ ನವೀನ್ ಬಿಕೆ, ಸದಸ್ಯರುಗಳಾದ ಮನೋಹರ್ ಕುಮಾರ್ ಎ, ಶ್ರೀನಿವಾಸ ಗೌಡ ಬೆಳಾಲು, ನರೇಂದ್ರ ಬಂಟ್ವಾಳ, ಕಾರ್ಯದರ್ಶಿ ಜಯಪ್ರಕಾಶ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಉಜಿರೆ: ಹೆದ್ದಾರಿ ಬದಿ ಕೊಳಚೆ ನೀರು ಸಂಗ್ರಹ: ಸಾಂಕ್ರಾಮಿಕ ರೋಗದ ಭೀತಿ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮoದಿರಕ್ಕೆ ಲಾವಣ್ಯ ಬಲ್ಲಾಳ್ ಭೇಟಿ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya
error: Content is protected !!