33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಶಿವಪ್ರಸಾದ್ ಶೆಟ್ಟಿಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಶಿವಪ್ರಸಾದ್ ಶೆಟ್ಟಿ ಅವರು ನೇಮಕಗೊಂಡ ಹಿನ್ನೆಲೆಯಲ್ಲಿ, ಅವರನ್ನು ಆತ್ಮೀಯವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್‌ಡಿಎಂ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಡಾ. ಸತೀಶ್‌ಚಂದ್ರ.ಎಸ್ ಅವರು ಡಾ. ಶಿವಪ್ರಸಾದ್ ಶೆಟ್ಟಿ ಅವರನ್ನು ಅಭಿನಂದಿಸಿ, ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಡಾ. ಶಿವಪ್ರಸಾದ್ ಶೆಟ್ಟಿ ಅವರನ್ನು ಆತ್ಮೀಯವಾಗಿ ಅಭಿನಂದಿಸಿ, ಅವರ ನೂತನ ಜವಾಬ್ದಾರಿಗೆ ಶುಭ ಹಾರೈಸಿದರು

Related posts

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

Suddi Udaya

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya
error: Content is protected !!