33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ: ಕನ್ಯಾಡಿ-1 ಸಾರ್ವ ಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಡ: ಇಲ್ಲಿಯ ಕನ್ಯಾಡಿ-1 ಗ್ರಾಮದ ವತಿಯಿಂದ ನಡೆಯುವ 40ನೇ ವರ್ಷದ ಸಾರ್ವ ಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನಡ ಸಮಾಜ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.

ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಗೌರವಾಧ್ಯಕ್ಷ ನಡ ಗುತ್ತು ಧನಂಜಯ ಅಜ್ರಿಯರವರು ಹಾಗೂ ವಸಂತ ಶೆಟ್ಟಿ ಶ್ರದ್ಧಾ ಬೆಳ್ತಂಗಡಿ ಬಿಡುಗಡೆಗೊಳಿಸಿದರು.,

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಪ್ರವೀಣ್ ವಿ.ಜಿ., ಕಾರ್ಯದರ್ಶಿ ಜನಾರ್ಧನ ಗೌಡ, ಲಾಯಿಲ ವಲಯದ ಯೋಜನಾಧಿಕಾರಿ ಮಲ್ಲಿಕಾ, ಮುನಿರಾಜ ಅಜ್ರಿ, ಅಜಿತ್ ಆರಿಗ, ಸುಭಾಸ್ ನಡ, ತನಿಯಪ್ಪ ಗೌಡ, ಉಮೇಶ್ ನಡ, ವಸಂತಿ ನಡ, ಸಮಿತಿಯ ಎಲ್ಲಾ ಪದಾಧಿಕಾರಿಗಳು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya
error: Content is protected !!