34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.27: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನೂತನ ಗರ್ಭಗುಡಿಗಳಿಗೆ ಶಿಲಾನ್ಯಾಸ

ಕೊಕ್ಕಡ : ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ನೀಲೇಶ್ವರ ಎಡಮನೆ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶ್ರೀ ವಿಷ್ಣುಮೂರ್ತಿ, ಶ್ರೀ ಮಹಾಗಣಪತಿ, ಶ್ರೀ ಉಳ್ಳಾಲ್ತಿ ಅಮ್ಮ ಶ್ರೀ ನೀಲಕಂಠ ಹಾಗೂ ಶ್ರೀ ಶಾಸ್ತಾರ ದೇವರ ನೂತನ ಗರ್ಭಗುಡಿಗಳ ಶಿಲಾನ್ಯಾಸವು ನಾಳೆ (ಆ. 27) ಜರುಗಲಿದೆ.

ವಾಸ್ತುಶಿಲ್ಪಿ ಎಸ್. ಎಮ್. ಪ್ರಸಾದ್ ಮುನಿಯಂಗಳ ಶ್ರೀ ವಿಷ್ಣುಮೂರ್ತಿ ದೇವರ ಗರ್ಭಗುಡಿಗೆ, ಬೆಂಗಳೂರು ಎಚ್. ಲಕ್ಷ್ಮೀ ನಾರಾಯಣ ತೋಡ್ತಿಲ್ಲಾಯ ಶ್ರೀ ಗಣಪತಿ ದೇವರ ಗರ್ಭಗುಡಿಗೆ, ರಾಘವ ಪೂಜಾರಿ ಕೊಲ್ಲಾಜೆ ಶ್ರೀ ಉಳ್ಳಾಲ್ತಿ ಅಮ್ಮನವರ ಗರ್ಭಗುಡಿಗೆ, ಶ್ರೀ ಕ್ಷೇತ್ರ ಕದ್ರಿ ಮಂಗಳೂರಿನ ಪ್ರಧಾನ ಅರ್ಚಕ ಚತುರ್ವೇದಿ ಡಾ. ಪ್ರಭಾಕರ ಅಡಿಗ ಶ್ರೀ ನೀಲಕಂಠ ದೇವರ ಗರ್ಭಗುಡಿಗೆ, ಶ್ರೀ ಕ್ಷೇತ್ರ ಸೌತಡ್ಕದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಶ್ರೀ ಶಾಸ್ತಾರ ದೇವರ ಗರ್ಭಗುಡಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

Related posts

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಕಳಿಯ : ಸಂಬೋಳ್ಯ ನಿವಾಸಿ ಸುಂದರ ನಾಯ್ಕ ನಿಧನ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!