34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಓಣಂ ಆಚರಣೆ

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆಯಲ್ಲಿ ಸಂಭ್ರಮದ ಓಣಂ ಆಚರಣೆಯನ್ನು ಸಿಯೋನ್ ಆಶ್ರಮ ಟ್ರಸ್ಟ್ ಸ್ಥಾಪಕರು ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಯುಸಿ ಪೌಲೋಸ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಮಂಗಳೂರು ಗಣೇಶ ಸೇವಾ ಟ್ರಸ್ಟ್ ಅಧ್ಯಕ್ಷ ಮಹಾಬಲ ಮಾರ್ಲ ವಹಿಸಿದರು. ಮುಖ್ಯ ಅತಿಥಿಗಳಾಗಿ ಕೊಚುಮೋನ್ ಡೋನ ಪ್ಲಾಂಟೇಶನ್ ಉಜಿರೆ, ಸಾನಿಧ್ಯ ಸಮೂಹ ಸಂಸ್ಥೆಗಳು ಆಡಳಿತ ಅಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ
ಡಾ. ಎಂ ಎಂ ದಯಾಕರ್ ಶ್ರೀ ದಂತ ಚಿಕಿತ್ಸಾಲಯ ಉಜಿರೆ, ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಮೇಲ್ವಿಚಾರಕಿ ಶ್ರೀಮತಿ ಮಲ್ಲಿಕಾ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಗಣೇಶ ಸೇವಾ ಟ್ರಸ್ಟ್ ಮಂಗಳೂರು ಇದರ ಪದಾಧಿಕಾರಿಗಳು ಹಾಜರಿದ್ದರು. ಸಲಹಾ ಸಮಿತಿ ಸದಸ್ಯರಾದ ಪ್ರೇಮ್ ರಾಜ್, ರೋಷನ್ ಸಿಕ್ವೇರಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕೊಚ್ಚುಮನ್ ಉದ್ಯಮಿಗಳು ಡೋನ ಪ್ಲಾಂಟೇಶನ್ ಉಜಿರೆ ಆಯೋಜಿಸಿದ್ದರು.
ಕಾರ್ಯಕ್ರಮದಲ್ಲಿ ಡಾಕ್ಟರ್ ಎಂ ಎಂ ದಯಾಕರ್ ಇವರನ್ನು ಹೆಲ್ತ್ ಕೇರ್ ಎಕ್ಸಲೆನ್ಸಿ ಅವಾರ್ಡ್ 2026 ಪ್ರಶಸ್ತಿಗಾಗಿ ಸಾನಿಧ್ಯದ ವತಿಯಿಂದ ಸನ್ಮಾನಿಸಲಾಯಿತು.

Related posts

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ಲಾಯಿಲ: ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದ ಉದ್ಘಾಟನೆ

Suddi Udaya

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!