26.5 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆಯಲ್ಲಿ ಮತ್ತೆ ಕಾಡಾನೆ ದಾಳಿ; ಅಪಾರ ಕೃಷಿ ನಾಶ

ಬೆಳ್ತಂಗಡಿ : ನಿಡ್ಲೆಯಲ್ಲಿ ಮತ್ತೆ ಕಾಡಾನೆಯು ದಾಳಿ ಮಾಡಿದ್ದು ಹತ್ತಿರದ ಬೂಡುಜಾಲಿನಲ್ಲಿ ಕಾಡಾನೆಗಳು ತೋಟಗಳಿಗೆ ಲಗ್ಗೆ ಇಟ್ಟು ಅಪಾರ ಕೃಷಿ ಹಾನಿಗೊಳಿಸಿದೆ.

ಆ.25ರಂದು ರಾತ್ರಿ ಕೊಂಕ ಹರಿಕೃಷ್ಣ ರಾವ್ ರವರ ತೋಟಕ್ಕೆ ಕಾಡಾನೆ ನುಗ್ಗಿ ಅಡಿಕೆ ಬಿಡ, ಬಾಳೆಗಿಡ ಹಾಗೂ ನೀರಿನ ಪೈಪ್ ಗಳನ್ನು ಪುಡಿಗೊಳಿಸಿದೆ. ಇಂದು ಬೆಳಿಗ್ಗೆ ಬೂಡುಜಾಲುವಿನ ಬೀರಡ್ಕದಲ್ಲಿ ಕಾಡಾನೆಯ ದಾಳಿಯಿಂದ ಅಪಾರ ಹಾನಿ ಉಂಟುಮಾಡಿದೆ. ಕಾಡಾನೆಯ ದಾಳಿಯಿಂದ ಗ್ರಾಮಸ್ಥರು ಆತಂಕಗೊಳ್ಳಾಗಿದ್ದಾರೆ.

Related posts

ಬಿ.ಕೆ.ಶಂಕರ ಮೊಗೆರಾಯ ನಿಧನ

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!