34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡoತ್ಯಾರಿನ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ರವರಿಗೆ ಪ್ರತಿಭಾ ರತ್ನ ಪ್ರಶಸ್ತಿ

ಮಡoತ್ಯಾರು: 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಕಾವ್ಯ ಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಕರ್ನಾಟಕ ವತಿಯಿಂದ ಆಯೋಜಿಸಿದ ಸ್ವಾತಂತ್ರೋತ್ಸವ 2026 ಕಾರ್ಯಕ್ರಮವು ಅ 23 ರoದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಅಕ್ಕ ಮಹಾದೇವಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪುರಸ್ಕೃತೆಯಾಗಿರುವ ಭರತನಾಟ್ಯ ಮತ್ತು ಯಕ್ಷಗಾನ ಗಮನಾರ್ವ ಸಾಧನೆ ಮಾಡಿದ ಮಡoತ್ಯಾರಿನ ಕು ಶಾನ್ವಿ ಪೂಜಾರಿ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕರಾಟೆ ಪಟುವಾಗಿ ಗುರುತಿಸಿರುವ ಶ್ರೇಯಸ್ ಪೂಜಾರಿ ಮಡoತ್ಯಾರು ಅವರು ರಾಷ್ಟ್ರೀಯ ಪ್ರಶಸ್ತಿ ಪ್ರತಿಭಾ ಪುರಸ್ಕಾರ ಪಡೆದಿರುತ್ತಾರೆ.

ದೇಶಭಕ್ತಿ ಸೇವೆ ಶಿಕ್ಷಣ ವಿವಿಧ ಸಾಧನೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಹಾಗೂ ಗೌರವಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಮಡಂತ್ಯಾರಿನ‌ ಈ ಇಬ್ಬರು ಪ್ರತಿಭೆಗಳಿಗೆ ದೊರೆತ ಗೌರವವು ಸ್ಥಳೀಯವಾಗಿ ಹೆಮ್ಮೆ ಪಡುವಂತಾಗಿದೆ.

Related posts

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

Suddi Udaya

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!