34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ ಗರ್ಡಾಡಿ ಪೊಂಜಿಲ ರಸ್ತೆಗೆ ರೂ.10 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ಕಾಮಗಾರಿ

ಗರ್ಡಾಡಿ : ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಪೊಂಜಿಲ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ರೂ. 10 ಲಕ್ಷ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಆ ಭಾಗದ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

Related posts

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!