26.5 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯು ಆ. 24ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಶ್ರೀನಿಕಾ ಮತ್ತು 9ನೇ ತರಗತಿಯ ಫ್ಲವಿಟಾ ಲಿವಿಯ ಡಿಸೋಜ ರವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಹಾಗೂ 6ನೇ ತರಗತಿಯ ಸ್ಟಾಲನ್ ಅಂದ್ರಾದೆ ದ್ವಿತೀಯ ಸ್ಥಾನವನ್ನು ಮತ್ತು 7ನೇ ತರಗತಿಯ ಲೆನಾನ್ ಡಿಸೋಜ ರವರು ಪಂಚಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಶಾಲಾ ದೈಹಿಕ ಶಿಕ್ಷಕರಾದ ವಲೇರಿಯನ್ ಡಿಸೋಜ ಮತ್ತು ಮಂಜುನಾಥ ರವರು ಸಹಕಾರವನ್ನು ನೀಡಿರುತ್ತಾರೆ.

Related posts

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya
error: Content is protected !!