34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (COA) ನಡೆಸುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (NATA )ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಗುರುವಾಯನಕೆರೆಯ ಎಕ್ಸೆಲ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಂದಿನಂತೆ ಅಮೋಘ ಸಾಧನೆ ಮಾಡಿದ್ದಾರೆ. ಪರೀಕ್ಷೆ ಬರೆದ 73 ವಿದ್ಯಾರ್ಥಿಗಳು ಕೂಡಾ ತೇರ್ಗಡೆ ಹೊಂದಿದ್ದಾರೆ.

ವಿದ್ಯಾರ್ಥಿಗಳಾದ ಚಿನ್ಮಯ್ ಜಿ ಗೌಡ 111, ಸಂಹಿತ್ (105), ಪಾವನಿ ಶಿವಾನಂದ ಪೂಜೇರ್ (103), ಸಮ್ಮೇದ್ ಪಿ ಜೈನ್ (100), ಅಪ್ಸರಾ ಜಯನ್ (99), ನಿಸರ್ಗ ಬಿ (98), ದೀಕ್ಷಿತ್ (97), ಅದಿತಿ ಕೆ ಎನ್ (96) ಅಂಕಗಳೊಂದಿಗೆ ಸಾಧನೆ ಮಾಡಿದ್ದಾರೆ .

ಎಲ್ಲಾ ಸಾಧಕ ವಿದ್ಯಾರ್ಥಿಗಳಿಗೆ ಎಕ್ಸೆಲ್‌ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಸುಮಂತ್‌ ಕುಮಾರ್‌ ಜೈನ್‌ , ಪ್ರಾಂಶುಪಾಲರು,ಪ್ರಾಧ್ಯಾಪಕರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ನಾರಾವಿ ಬಸದಿಯಲ್ಲಿ ಅನಂತನೋಂಪಿ ಆರಾಧನಾ ಪೂಜಾ ವಿಧಾನ ಮತ್ತು ಉದ್ಯಾಪನಾ ಪೂಜಾ ವಿಧಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!