26.5 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಕು. ಸೌಜನ್ಯ ಮನೆಗೆ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಭೇಟಿ

ಧರ್ಮಸ್ಥಳ ಗ್ರಾಮದ ಪಾಂಗಳ ಕು. ಸೌಜನ್ಯ ರವರ ಮನೆಗೆ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ರವರು ಆ.26ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಉದ್ಯಮಿ ಸದಾನಂದ ನಾವರ, ಬಾಲಕೃಷ್ಣ ಗೌಡ ಬೀರ್ಮೊಟ್ಟು, ಪುರಂದರ, ಮೋಹನ್ ಉಜಿರೆ, ಸೌಜನ್ಯ ತಾಯಿ ಕುಸುಮಾವತಿ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya
error: Content is protected !!