26.5 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ 20: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಮಹಾಸಭೆ: ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು: ಸಂಜೀವ ಪೂಜಾರಿ

ಬೆಳ್ತಂಗಡಿ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 2025-2026 ನೇ ಸಾಲಿನ ಮಹಾಸಭೆಯು ಸೆ 20 ಆದಿತ್ಯವಾರ ಪೂರ್ವಾಹ್ನ ಘಂಟೆ 10.30 ಕ್ಕೆ ಶ್ರೀಗುರು ಕಲ್ಯಾಣ ಮಂಟಪ, ಸುಭಾಷ್ ನಗರ ಸಜೀಪಮೂಡ ದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ತಿಳಿಸಿದ್ದಾರೆ.

ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 31/03/2026 ರ ಒಳಗೆ ನಮ್ಮ ಸಂಘದಲ್ಲಿ ಸದಸ್ಯತ್ವ ಹೊಂದಿರುವ ಸದಸ್ಯರ ಮಕ್ಕಳು ಎಸ್ ಎಸ್ ಎಲ್ ಸಿ ಯಲ್ಲಿ ಶೇ 90% ಮತ್ತು ಪಿ ಯು ಸಿ ಶೇ 85% ಅಂಕ ಹಾಗೂ ಅದಕ್ಕಿಂತ ಮೇಲ್ಪಟ್ಟು ವಿದ್ಯಾಭ್ಯಾಸಕ್ಕೆ ಶೇ 75% ಅಂಕ ಗಳಿಸಿದ ವಿಧ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಕೇಂದ್ರ ಕಚೇರಿ ಇಲ್ಲವೇ ಶಾಖೆಗಳಲ್ಲಿ ಪಡೆದು ಹಾಗೂ ದಿನಾಂಕ 15/09/2026 ರಂದು ತಲುಪಿಸತ್ತಕ್ಕದ್ದು. ಹಾಗೂ ದಿನಾಂಕ 20/09/2026 ರಂದು ನಡೆಯುವ ಮಹಾಸಭೆಯಲ್ಲಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.

Related posts

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya
error: Content is protected !!