23.7 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಾಗದ ದಾರಿ ಹಕ್ಕಿಗಾಗಿ ಹರಿಪ್ರಸಾದ್ ಇರ್ವತ್ರಾಯ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಧರಣಿ

ಬೆಳ್ತಂಗಡಿ: ಜಾಗಕ್ಕೆ ಹೋಗಲು ದಾರಿ ಹಕ್ಕಿಗಾಗಿ ಹರಿ ಪ್ರಸಾದ್ ಇರ್ವತ್ರಾಯ ಅವರು ಆ.27ರಂದು ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ನಿಡ್ಲೆ ಗ್ರಾಮದಲ್ಲಿ ನನಗೆ 3 ಎಕರೆ ಜಾಗ ಇದ್ದು, ಅಕ್ರಮ ಸಕ್ರಮದಲ್ಲಿ ಮಂಜೂರು ಮಾಡುವಾಗ ಊಜಿ೯ತ ಇದ್ದ ದಾರಿಯನ್ನು ತಹಶೀಲ್ದಾರರು ಭೂಪರಿವರ್ತನೆ ಮಾಡುವಾಗ ರದ್ದು ಮಾಡಿದ್ದಾರೆ. 1993 ರಿಂದಲೂ ರಸ್ತೆ ಇತ್ತು. 2021ರಲ್ಲಿ ಭೂಪರಿವರ್ತನೆ ಮಾಡುವಾಗ ರದ್ದು‌ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಕಚೇರಿಗೆ ಅಲೆದಾಟ ನಡೆಸಿ, ಕಾಲು ಸವೆದು ಹೋಗಿದೆಯೇ ಹೊರತು ಸಮಸ್ಯೆ ಪರಿಹಾರವಾಗಿಲ್ಲ, ಅದಕ್ಕಾಗಿ ಕಚೇರಿ ಎದುರು ಧರಣಿ ನಡೆಸುತ್ತಿದ್ದೇನೆ. ನನ್ನ ಸಮಸ್ಯೆಯನ್ನು ಪರಿಹರಿಸುವಂತೆ ಒತ್ತಾಯಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಎಂಸಿಜೆ ವಿಭಾಗ ಮತ್ತು ಮಣಿಪಾಲ್ ಡಿಜಿಟಲ್ ನೆಟವರ್ಕ್ ಒಡಂಬಡಿಕೆಗೆ ಸಹಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ

Suddi Udaya

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya
error: Content is protected !!