26.5 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನ ಮಂದಿರದಲ್ಲಿ ಯಜ್ಞೋಪವಿತ ತಯಾರಿಸುವ ತರಬೇತಿ

ಶಿಶಿಲ: ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಹಾಗೂ ಭಗವಾನ್1008 ಶ್ರೀ ಅನಂತನಾಥ ಸ್ವಾಮಿ ಬಸದಿ ಇಚಿಲo ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಜೈನರಲ್ಲಿ ಸಮ್ಯಕ್ ದರ್ಶನ ಜ್ಞಾನ ಚಾರಿತ್ರಗಳೆಂಬ ರತ್ನಾತ್ರೆಗಳ ಸಂಕೇತವಾದ ಯಜ್ಞೋಪವಿತ (ಜನಿವಾರ ). ತಯಾರಿಸುವ ತರಬೇತಿಯನ್ನು ಜಿನ ಮಂದಿರದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಶ್ರೀ ಧನ ಕೀರ್ತಿ ಶೆಟ್ಟಿ, ಮಹಾವೀರ್ ಜೈನ್, ಶುಭಕರ ಹೆಗ್ಡೆ, ವಿಜು ಜೈನ್ ಸಿ ಅಶೋಕ್ ಜೈನ್ , ಪ್ರವೀಣ್ ರೋಷನ್, ಸುದೇಶ್ ಜೈನ್, ನಮನ್, ಶ್ರೀಮತಿ ಸುವರ್ಣ ಲತಾ, ಶ್ರೀಮತಿ ಜಯಶ್ರೀ ಶ್ರೀಮತಿ ಶ್ವೇತ, ಶ್ರೀಮತಿ ಸುರಭಿ, ಸುನಿತಾ ದೇವಿ., ಪ್ರತಿಮಾ , ಶಕುಂತಲಾ ಜೈನ್, ಸೂರಜ್ ಪುರೋಹಿತರು ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು, ಹೆಚ್ಚಿನ ಸಂಖ್ಯೆಯಲ್ಲಿ ಶ್ರಾವಕರು ಶ್ರಾವಿಕೆಯರು ತರಬೇತಿಯಲ್ಲಿ ಭಾಗವಹಿಸಿದರು.

Related posts

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

Suddi Udaya

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya

ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ನಾವೂರಿನ ಯಶೋಧಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya
error: Content is protected !!