26.5 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರಿ ಸಂಘದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಆ.27ರಂದು ಸಂಘದ ಅಟಲ್ ಜೀ ಸಭಾಭವನದಲ್ಲಿ ನಡೆಯಿತು.

ಶಿಬಿರದಲ್ಲಿ ಸಂಘದ ಅಧ್ಯಕ್ಷ ಪ್ರೀತಮ್ ಡಿ., ಬಿ. ಭುಜಬಲಿ, ಜಯರಾಮ್ ಭಂಡಾರಿ, ಧರ್ಮಸ್ಥಳ ಸೊಸೈಟಿ ಮಾಜಿ ಅಧ್ಯಕ್ಷ ರತ್ನವರ್ಮ ಜೈನ್, ವಾಣಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಯದುಪತಿ ಗೌಡ, ಸುಂದರ ಗೌಡ, ಹರೀಶ್ ರಾವ್, ನಾಗೇಶ್ ರಾವ್ ಮುಂಡ್ರುಪ್ಪಾಡಿ, ಶ್ರೀ ಹರಿ ಧರ್ಮಸ್ಥಳ, ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಸೊಸೈಟಿ ಸಿಇಒ ಶಶಿಧರ, ನಿರ್ದೇಶಕರಾದ ಶಾಂಭವಿ ರೈ, ಉಮಾನಾಥ್, ಶೀನ, ಧನಲಕ್ಷ್ಮೀ ಜನಾರ್ಧನ್, ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ, ತಂಗಚ್ಚನ್ ಸೇರಿದಂತೆ ಸೊಸೈಟಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 231 ಯೂನಿಟ್ ರಕ್ತ ಸಂಗ್ರಹಣೆಯಾಯಿತು.

Related posts

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ಮನೆಯಂಗಳದಲ್ಲಿ ನಿಂತಿದ್ದ ಕನ್ಯಾಡಿ ಅಂಡಿರ್‌ಮಾರ್ ನಿವಾಸಿ ಮಂಜಪ್ಪ ನಾಯ್ಕರ ಮೇಲೆ ಚಿರತೆ ದಾಳಿ: ಕಾಲಿಗೆ ಕಚ್ಚಿ ಗಂಭೀರ ಗಾಯ- ಬೆಳ್ತಂಗಡಿ ಆಸ್ಪತ್ರೆಗೆ ದಾಖಲು

Suddi Udaya

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ವಿ.ಹಿಂ.ಪ. ಮಾತೃಶಕ್ತಿ, ದುರ್ಗಾವಾಹಿನಿ, ಮುಂಡಾಜೆ ಗ್ರಾಮ ಸಮಿತಿ ವತಿಯಿಂದ ಕಳೆಂಜ ಗೋಶಾಲೆಗೆ ಗೋವಿಗಾಗಿ ಮೇವು

Suddi Udaya
error: Content is protected !!