23.7 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಉದ್ಯೋಗಾವಕಾಶ ಸೆ.1ರಂದು ಅಭ್ಯರ್ಥಿಗಳಿಗೆ ನೇರ ಸಂದರ್ಶನ

ಬೆಳ್ತಂಗಡಿ: ತಾಲೂಕಿನ ವೇಣೂರು–ಕೊಕ್ಕಡ ಕೇಂದ್ರದ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎಂದು ಮೋಹನ್ ಗೌಡ ಕಲ್ಮಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SSLC/PUC ಉತ್ತೀರ್ಣರಾದ 25ರಿಂದ 40 ವರ್ಷದೊಳಗಿನವರಿಗೆ ತಿಂಗಳಿಗೆ ರೂ.25,000ರಿಂದ ರೂ.35,000ರವರೆಗೆ ವೇತನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿಶೇಷ ಅರ್ಹತೆಯುಳ್ಳ ದ್ವಿತೀಯ ಪಿಯುಸಿ, ಪದವಿ ಹಾಗೂ ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದವರು‌ ತಿಳಿಸಿದ್ದಾರೆ.

ಸೆ.1ರಂದು ಮಂಗಳವಾರ ಬೆಳಿಗ್ಗೆ ಗಂಟೆ 10 ರಿಂದ 12.30ರವರೆಗೆ ಬೆಳ್ತಂಗಡಿ ರಕ್ಷಾ ಆರ್ಕೇಡ್ ನಲ್ಲಿರುವ ಸುದ್ದಿ ಉದಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ 7022560060 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

Related posts

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಶ್ರೀಕಾಂತ್ ನನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya
error: Content is protected !!