23.7 C
ಪುತ್ತೂರು, ಬೆಳ್ತಂಗಡಿ
October 12, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ರೇಂಜರ್ಸ್ ವಿಭಾಗದ ವತಿಯಿಂದ “ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ” ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು.

ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕಡಿರುದ್ಯಾವರ ಗ್ರಾಮದ, ಕೊಂದೋಡಿಯ ಜಯಪ್ರಕಾಶ್ ಇವರು ವಿದ್ಯಾರ್ಥಿಗಳಿಗೆ, ಭಾರತೀಯ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಯಲ್ಲಿರುವ ಉದ್ಯೋಗ ಪಡೆಯಲು ಬೇಕಾದ ಅರ್ಹತೆಗಳು, ಆಯ್ಕೆ ಪ್ರಕ್ರಿಯೆ, ಕೆಲಸದ ಸ್ವರೂಪ ಹಾಗೂ ಅಗ್ನಿವೀರ್ ಆಯ್ಕೆ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು.
ರೇಂಜರ್ ಲೀಡರ್ ಶ್ರೀಮತಿ ವಸಂತಿ ಶುಭಹಾರೈಸಿದರು.


ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಸ್ವಾಗತಿಸಿದರು. ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ವಂದಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್ . ಸಿ ಆರ್ ವಿದ್ಯಾಸಂಸ್ಥೆಗೆ ಪ್ರಶಸ್ತಿ

Suddi Udaya

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಬಗ್ಗೆ ಕಾರ್ಯಗಾರ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!