November 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಪ್ರವೀಣ್‌ ವಿ.ಜಿ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಪ್ರವೀಣ್‌ ವಿ.ಜಿ ಆಯ್ಕೆಯಾಗಿದ್ದಾರೆ.

ಇವರು ನಡ ಗ್ರಾ.ಪಂ. ಮಾಜಿ ಅಧ್ಯಕ್ಷ, ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ಇನ್ನಿತರ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!