23.7 C
ಪುತ್ತೂರು, ಬೆಳ್ತಂಗಡಿ
October 12, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಓಡಿಲ್ನಾಳ ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ದೇಗುಲ ವ್ಯವಸ್ಥಾಪನ ಸಮಿತಿ ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿತು.

ಗೌರವ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ ಕೆ, ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಸಂಬೋಳ್ಯ, ಪ್ರದಾನ ಕಾರ್ಯದರ್ಶಿಯಾಗಿ ಶ್ರೀಕಾಂತ್ ಕರ್ನತೋಡಿ, ಜೊತೆ ಕಾರ್ಯದರ್ಶಿಯಾಗಿ ಅಭಿರತ್ ಶೆಟ್ಟಿ ಮೂಡೈಲು, ಕೋಶಾಧಿಕಾರಿಯಾಗಿ ಸತೀಶ್ ಸಾಲ್ಯಾನ್
ಉಪಾಧ್ಯಕ್ಷರಾಗಿ ಸುರೇಶ್ ನಾಯ್ಕ ಹಂಕತಿಲು, ಸಂತೋಷ ಗೌಡ ರೇಷ್ಮೆರೋಡ್, ಜಗದೀಶ್ ಕರ್ನತೋಡಿ , ಶಿವರಾಮ ಪೂಜಾರಿ ಕಟ್ಟದಬೈಲು ಆಯ್ಕೆಯಾದರು .

Related posts

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕಡಿರುದ್ಯಾವರ ಕಸ್ತೂರಿರಂಗನ್ ವರದಿ ವಿಶೇಷ ಗ್ರಾಮಸಭೆ

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya
error: Content is protected !!