23.7 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ: ಜಿನ್ನಪ್ಪ ಪೂಜಾರಿ ಹೊಸವಕ್ಲು ನಿಧನ

ವೇಣೂರು: ಮೂಡುಕೋಡಿ ಹೊಸವಕ್ಲು ಶ್ರೀವರ ನಿವಾಸಿ ಜಿನ್ನಪ್ಪ ಪೂಜಾರಿ (67ವ) ರವರು ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು.

ಮೃತರು ಪತ್ನಿ ವಸಂತಿ, ಮಕ್ಕಳಾದ ಪುರುಷೋತ್ತಮ, ಪೂರ್ಣಿಮ, ನಮಿತಾ, ರಾಜೇಶ್, ಅಳಿಯಂದಿರು, ಸೊಸೆ, ಮೊಮ್ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

Suddi Udaya

ನಡ ಗ್ರಾ.ಪಂ. ಗ್ರಾಮಸಭೆ

Suddi Udaya
error: Content is protected !!