23.5 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಸರಗೋಡು ಬೆಳ್ಳೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಉಜಿರೆ ಶ್ರೀ ಲಕ್ಷ್ಮೀ ಮಹಿಳಾ ಭಜನಾ ಸಂಘದ ಸದಸ್ಯರಿಂದ ಭಜನಾ ಸೇವೆ

ಬೆಳ್ತಂಗಡಿ: ಕಾಸರಗೋಡು ಬೆಳ್ಳೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ಉಜಿರೆ ಅಜಿತ್ ನಗರ ಶ್ರೀ ಲಕ್ಷ್ಮೀ ಮಹಿಳಾ ಭಜನಾ ಸಂಘದ ಸದಸ್ಯರಾದ ಶ್ರೀಮತಿ ಲತಾಶಾಂತ ರವರ ಮಾರ್ಗದರ್ಶನದಲ್ಲಿ ವಿಶೇಷ ಭಜನಸೇವೆ ನಡೆಸಿದರು.

ಶ್ರೀಮತಿ ರೇಖಾ, ಶ್ರೀಮತಿ ಪುಷ್ಪ, ಕುಮಾರಿ ಶಾರ್ವರಿ, ಯಶಸ್ವಿಗೆ ಸಹಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯವರು ಸದಸ್ಯರನ್ನು, ಶಾಲು ಹಾಕಿ ಪ್ರಶಸ್ತಿ, ಪತ್ರ ನೀಡಿ ಸನ್ಮಾನಿಸಿ ದರು.

Related posts

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ಉಡುಪಿ -ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya
error: Content is protected !!