27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ವಿಶ್ವ ಹಿ೦ದೂ ಪರಿಷದ್‌ ಹಾಗೂ ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ಕೊಕ್ಕಡ : ವಿಶ್ವ ಹಿ೦ದೂ ಪರಿಷದ್‌, ಕೊಕ್ಕಡ ರಾಷ್ಟ್ರ ಸೇವಿಕಾ ಸಮಿತಿ, ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಕೊಕ್ಕಡ
ಇದರ ಜಂಟಿ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ವೆ| ಮೂ. ಬಾಲಕೃಷ್ಣ ಕೆದಿಲಾಯ ರವರ ನೇತೃತ್ವದಲ್ಲಿ ಶ್ರೀ ರಾಮ ಸೇವಾ ಮಂದಿರ ಕೊಕ್ಕಡದಲ್ಲಿ ನಡೆಯಿತು.

ಈ ವೇಳೆ ವಿಶ್ವ ಹಿ೦ದೂ ಪರಿಷದ್‌ ಅಧ್ಯಕ್ಷರು, ಸದಸ್ಯರು, ಶ್ರೀ ರಾಮ ಸೇವಾ ಟ್ರಸ್ಟ್ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ವ್ರತಾಧಾರಿಗಳು ಭಾಗಿಯಾದರು.

Related posts

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

Suddi Udaya

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ: ಎಸ್.ಪಿ ಸ್ಪಷ್ಟನೆ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya
error: Content is protected !!