26.3 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ: ಕೃಷಿಕ ದುಗ್ಗಪ್ಪ ಗೌಡ ನಿಧನ

ಕಕ್ಕಿಂಜೆ: ತೋಟತ್ತಾಡಿ ಗ್ರಾಮ ಪಾದೆ ಮನೆ ಪ್ರಗತಿಪರ ಕೃಷಿಕ ದುಗ್ಗಪ್ಪ ಗೌಡ (73ವರ್ಷ) ಆ.27ರಂದು ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ ಮೀನಾಕ್ಷಿ, ಏಳು ಪುತ್ರಿಯರಾದ ವಿಮಲ, ಕಮಲ, ಪ್ರಮೀಳ, ಶಶಿಕಲಾ, ಸರಸ್ವತಿ, ಲೀಲಾವತಿ, ಭಾರತಿ, ಒರ್ವ ಪುತ್ರ ಆನಂದ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಯಕ್ಷ ಭಾರತಿಯ ಸಂಯೋಜನೆಯಲ್ಲಿ ಯಕ್ಷಗಾನ ಪ್ರದರ್ಶನ “ಚೌತಿಯ ಮಹಿಮೆ”.

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ಮುಂಡಾಜೆ: ವಿನೋದಾ ಫಡಕೆ ನಿಧನ

Suddi Udaya

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya
error: Content is protected !!