33.9 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೈಂದೂರಿನಲ್ಲಿ ಶ್ರೀ ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಭೇಟಿ

ಬೆಳ್ತಂಗಡಿ: ಬೈಂದೂರಿನ ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ರಾಮ ಕ್ಷೇತ್ರದ ಮಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ ಕಾರ್ಯಕ್ರಮಕ್ಕೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆ. 27ರಂದು ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದರು. ಅವರನ್ನು ಸದ್ಗುರು ಶ್ರೀ ಬ್ರಹ್ಮಾನಂದಶ್ರೀಗಳು ಗೌರವಿಸಿದರು.

Related posts

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Suddi Udaya
error: Content is protected !!