26.3 C
ಪುತ್ತೂರು, ಬೆಳ್ತಂಗಡಿ
October 16, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮಣ್ಣಸಂಕ ಬಳಿ ಬಸ್ ಮತ್ತು ಕಾರು ಅಪಘಾತ

ಧರ್ಮಸ್ಥಳ: ಇಲ್ಲಿಯ ಮಣ್ಣಸಂಕ ಬಳಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದ ಘಟನೆ ಇಂದು (ಆ.28) ನಡೆದಿದೆ.

ಕಾರು ಚಾಲಕ ಅನಂತ ರಾಮ ನೂರಿತ್ತಾಯರವರು ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನಜ್ಜುಗುಜ್ಜಾಗಿದ್ದು, ಬಸ್ ನಲ್ಲಿದ್ದ ಪ್ರಾಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Related posts

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಎಸ್‌ಎಮ್‌ಎ: ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ

Suddi Udaya
error: Content is protected !!