27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಆಚರಣೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಇದರ ವತಿಯಿಂದ ರಕ್ಷಾಬಂಧನ ಆಚರಣೆಯು ಆ.28ರಂದು ಸಂಜೆ ಉಜಿರೆಯ ಕುಂಜರ್ಪದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಂಜರ್ಪ, ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘದ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Related posts

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ “ರಾಜಧಾನಿ ಗೋಲ್ಡ್&ಡೈಮಂಡ್” ವಿಸ್ತೃತ ಮಳಿಗೆ ಉದ್ಘಾಟನೆ

Suddi Udaya

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya
error: Content is protected !!