27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

ಓಡಿಲ್ನಾಳ,: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಾಮನಗರ ಮೈರಲ್ಕೆ ಓಡಿಲ್ನಾಳ ಆ. 28 ರoದು ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಅವರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಜರಗಿತು.

ಈ ಸಂದರ್ಭದಲ್ಲಿ‌ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು, ಯುವ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು., ಭಜನಾ ಸಮಿತಿಯ‌ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು (ವರದಿ ಮನು ಮದ್ದಡ್ಕ )

Related posts

ಎಸ್‌ಡಿಎಂ ಎನ್ ಎಸ್ ಎಸ್ ಘಟಕದ ಸ್ವಯಂ ಸೇವಕರಿಗೆ ಕೆಸರ್‌ಡೊಂಜಿ ದಿನ ಕ್ರೀಡಾಕೂಟ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya
error: Content is protected !!