27.8 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ 2 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆಯು ಊರಿನ ಭಕ್ತಭಿಮಾನಿಗಳ ಕೂಡುವಿಕೆಯಿಂದ ವಿಜೃಂಭಣೆಯಿಂದ ನೆರವೇರಿತು.

ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು, ವರಮಹಾಲಕ್ಷ್ಮಿ ವ್ರತ ಪೂಜೆಯ ಪದಾಧಿಕಾರಿಗಳು ದೇವಸ್ಥಾನದ ಅರ್ಚಕರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಜನ್ಮದಿನ ಆಚರಣೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಉಜಿರೆ ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!