26.3 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾಬಂಧನ ಆಚರಣೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ವತಿಯಿಂದ ರಕ್ಷಾ ಬಂಧನದ ಅಂಗವಾಗಿ ಶಾಸಕ ಹರೀಶ್ ಪೂಂಜಾರವರಿಗೆ ,ಕುವೆಟ್ಟು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗಳಿಗೆ, ಮಾಲಾಡಿ ಮತ್ತು ಮಡಂತ್ಯಾರ್ ಗ್ರಾಮ್ ಪಂಚಾಯತ್ ನ ಸ್ವಚ್ಛತಾ ಸಿಬ್ಬಂದಿಗಳಿಗೆ ರಕ್ಷಾಬಂಧನವನ್ನು ಕಟ್ಟಿ , ಸಿಹಿ ಹಂಚಿ ಶುಭಾಶಯ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ತುಳಸಿ ಉಮೇಶ್, ಪೂರ್ಣಿಮಾ ಜಯಂತ್ ,ಉಪಾಧ್ಯಕ್ಷರಾದ ಶಾರದಾ ಚಾರ್ಮಾಡಿ, ಕಾರ್ಯದರ್ಶಿ ಶಶಿಕಲಾ ದೇವಪ್ಪ ಗೌಡ ,ಕೋಶಾಧಿಕಾರಿ ಶ್ರೀಮತಿ ಸಂಗೀತ ಶೆಟ್ಟಿ , ಮಂಜುಳ ನಡ, ಸವಿತಕುಲಾಲ್, ಮಂಜುಳ ಅತ್ತಾಜೆ ,ಜಿಲ್ಲಾ ಎಸ್ಸಿ ಮೋರ್ಚಾ ಸದಸ್ಯೆಯಾದ ಶ್ರೀಮತಿ ಚಂದ್ರಕಲಾ ಸದಸ್ಯರಾದ ಶ್ರೀಮತಿ ಜಯಂತಿ, ಮಡಂತ್ಯಾರ್ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಶ್ರೀಮತಿ ಶಶಿಪ್ರಭ ಮತ್ತು ಕುಕ್ಕಳ ಬೂತ್ ಕಾರ್ಯದರ್ಶಿಯಾದ ಶ್ರೀಮತಿ ರಾಜೇಶ್ವರಿ ಉಪಸ್ಥಿತರಿದ್ದರು.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya
error: Content is protected !!