25.2 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ರಿದಮಿಕ್ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿಯಲ್ಲಿ ಜರಗಿತ್ತು. 14 ವರ್ಷದೊಳಗಿನ ಬಾಲಕಿಯರ ರಿದವಿಕ್ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಭೂಮಿಕ ಎನ್ ಮತ್ತು ವರ್ಷಿಣಿ ಆರ್. ಎಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

17 ವರ್ಷದೊಳಗಿನ ಬಾಲಕರ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ವಿನೀತ್ ಮತ್ತು ಸಮನ್ಯು ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಹೇಮಲತಾ ಎಂ ಆರ್ ರವರ ಸಹಕಾರದೊಂದಿಗೆ ದೈಹಿಕ ಶಿಕ್ಷಕ ಪ್ರವೀಣ್ ಎನ್ ಮಾರ್ಗದರ್ಶನ ನೀಡಿರುತ್ತಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಉಜಿರೆಯಲ್ಲಿ ರಾಷ್ಟ್ರಪತಿಗಳ ಹೆಸರಿನಲ್ಲಿ 6.20 ಎಕ್ರೆ ಜಮೀನು: ಸರ್ಕಲ್‌ನಿಂದ ಬೆಳಾಲು ಕ್ರಾಸ್ ತನಕ ವಿಸ್ತಾರ-ದಿಶಾಂಕ್ ಆ್ಯಪ್‌ನಲ್ಲಿ ಪತ್ತೆ

Suddi Udaya
error: Content is protected !!