25.2 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರವಣ್ ಕುಮಾರ್ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿ

ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಪಂಚಾಯತ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು. ಇದೀಗ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿಗೊಂಡು ಪುತ್ತೂರು ಕೊಳ್ತಿಗೆ ಗ್ರಾಮ ಪಂಚಾಯಿತಿಗೆ ನಿಯುಕ್ತಿ ಗೊಂಡಿದ್ದಾರೆ.

ಇವರು ಕಳೆದ ಏಳು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಸೇವೆ ಸಲ್ಲಿಸಿದ್ದು,
ಇತ್ತೀಚಿಗೆ ಉಜಿರೆ ಗ್ರಾಮ ಪಂಚಾಯತ್ ನಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಗ್ರೇಡ್ -1 ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿರುತ್ತಾರೆ.

ಪ್ರಸ್ತುತ ಶ್ರವಣ್ ಕುಮಾರ್ ಅವರು ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಗ್ರೇಡ್ 1 ಕಾರ್ಯದರ್ಶಿ ಹುದ್ದೆಯಿಂದ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಬಡ್ತಿ ಹೊಂದಿರುತ್ತಾರೆ

Related posts

ರೋಟರಿ ಕ್ಲಬ್ ವಲಯ ಮಟ್ಟದ ಕ್ರಿಕೆಟ್ ಸ್ಪರ್ಧೆ

Suddi Udaya

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

Suddi Udaya

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!