26.3 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಶ್ರೀ ಸಾಯಿ ರೇಕಿ ತರಬೇತಿ ಕೇಂದ್ರ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಮಾರಿಗುಡಿ ಸಮೀಪ ಹವಿಷ್ಕಾ ಕಾಂಪ್ಲೆಕ್ಸ್ನಲ್ಲಿ ಪುಷ್ಪರಾಜ್ ಸವಣಾಲು ಇವರ ಶ್ರೀ ಸಾಯಿ ರೇಕಿ ತರಬೇತಿ ಕೇಂದ್ರವು ಶುಭಾರಂಭಗೊಂಡಿತು.

ಉದ್ಘಾಟನೆಯನ್ನು ವಿಜಯ ಗುರೂಜಿ ಮಾದುಕೋಡಿ, ಹರೀಶ್ ಗುರೂಜಿ ಮಾದುಕೋಡಿ ನೆರವೇರಿಸಿದರು. ಈ ಸಂದರ್ಭ ಕಟ್ಟಡದ ಮಾಲಕರಾದ ತುಕರಾಮ ಬಂಗೇರ ಹಾಗೂ ಗಣ್ಯರು, ಅತಿಥಿಗಳು ಮತ್ತು ಸಂಸ್ಥೆಯ ಮಾಲಕರ ಕುಟುಂಬಸ್ಥರು ಉಪಸ್ಥಿತರಿದ್ದರು.
ಸಂಸ್ಥೆಯಲ್ಲಿ ರೇಕಿ, ರಾಜಕ್ರಿಯ ರೇಕಿ, ಏಂಜಲ್ಸ್ ಮತ್ತು ದೇವಸ್ ಥೆರಪಿ ತರಗತಿಗಳು ಮತ್ತು ವಿವಿಧ ಬಗೆಯ ಕ್ರಿಸ್ಟಾಲ್, ಜೆಮ್‌ಸ್ಟೋನ್ ಲಭ್ಯ.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಬೆಂಗಳೂರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪೆನಿ ವತಿಯಿಂದ ನಾಳ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya
error: Content is protected !!