October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಜಿರೆ: “ಕ್ರೀಡಾ ಮಹತ್ವವನ್ನು ತಿಳಿದು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ. ಕ್ರೀಡೆಯಿಂದ ಆರೋಗ್ಯ ವೃದ್ಧಿಸಿಕೊಳ್ಳಿ” ಎಂದು ಉಜಿರೆ ಎಸ್.ಡಿ.ಎಮ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ರೆಸಿಡೆಂಟ್ ಮೆಡಿಕಲ್ ಆಫಿಸರ್ (RMO) ಡಾ. ಸಿಂಚನಾ.ಜೆ ಶೆಟ್ಟಿ ಹೇಳಿದರು.

ಇವರು ಆ.29 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಪ್ರಾಂಶುಪಾಲರು ಸ್ವಾಗತಿಸಿ, ವಿದ್ಯಾರ್ಥಿನಿ ರಿತ್ವಿ ಕಾರಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಗ್ರೀಷ್ಮ ವಂದಿಸಿದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಬೆಳ್ತಂಗಡಿ: ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಸೆ.21: ಬೆಂಗಳೂರಿನಲ್ಲಿ ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರ ಪಾದಯಾತ್ರೆ : ಬೆಳ್ತಂಗಡಿ ಪ.ಪಂ. ನ ನೀರು ಸರಬರಾಜು ಸ್ಥಗಿತ

Suddi Udaya

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

Suddi Udaya
error: Content is protected !!