27.6 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ ಬ್ರಹ್ಮಶ್ರೀ ಗುರುನಾರಾಯಣ ಮಂದಿರದಲ್ಲಿ ಗುರುನಮನ ಮತ್ತು ರಕ್ಷಾ ಬಂಧನ ಕಾರ್ಯಕ್ರಮ

ಉಜಿರೆ: ಶ್ರೀ ನಾರಾಯಣ ಗುರು ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ ಹಾಗೂ ಶ್ರೀ ಗುರುನಾರಾಯ್ ಸೇವಾ ಸಂಘ ಉಜಿರೆ ಇದರ ವತಿಯಿಂದ ಉಜಿರೆಯ ಬ್ರಹ್ಮಶ್ರೀ ಗುರುನಾರಾಯಣ ಮಂದಿರದಲ್ಲಿ ನಾರಾಯಣ ಗುರುಗಳ 172ನೇ ಜಯಂತೋತ್ಸವದ ಅಂಗವಾಗಿ ಗುರುಗಳಿಗೆ ಗೆ 172 ಹಣತೆಗಳನ್ನು ಬೆಳಗಿಸಿ ವಿಶೇಷ ಪೂಜೆ ಹಾಗೂ ಗುರುನಮನ ಮತ್ತು ರಕ್ಷಾ ಬಂಧನ ಕಾರ್ಯಕ್ರಮ ಆಚರಿಸಲಾಯಿತು.

ಗುರು ಮಂದಿರಕ್ಕೆ ಉಜಿರೆಯ ಸಮಾಜಬಾಂಧವರು ಆಸನ ದ ವ್ಯವಸ್ಥೆಗೆಬೇಕಾಗಿ ಕೊಡುಗೆಯಾಗಿ ನೀಡಿದ ಕುರ್ಚಿಗಳನ್ನು ಸ್ವೀಕರಿಸಲಾಯಿತು. ಮುಂದಿನ ದಿನದಲ್ಲಿ ಒಂದೇ ದಿನದಲ್ಲಿ ಗುರು ಪೂಜೆ ಹಾಗೂ ಗೆಜ್ಜೆ ಗಿರಿ ಮೇಳದ ಯಕ್ಷಗಾನ ನಡೆಸುವ ಬಗ್ಗೆ ಚರ್ಚಿಸಲಾಯಿತು.

ಕಾರ್ಯ ಕ್ರಮದಲ್ಲಿ ನಾರಾಯಣ ಗುರು ಮಂದಿರ ಸೇವಾ ಸಮಿತಿ ಯ ಅಧ್ಯಕ್ಷ ರವಿಕುಮಾರ್ ಬರಮೇಲು, ಉಪಾಧ್ಯಕ್ಷ ದಿನೇಶ್ ಪೂಜಾರಿ ಮನಿಕ್ಕೆ, ತಾರಾನಾಥ್ ಪೂಜಾರಿ ಬ್ರಹ್ಮಶ, ಸಚ್ಚಿದಾನಂದ ಇಚ್ಚಿಲ, ಉಮೇಶ್ ಪೂಜಾರಿ ಅತ್ತಾಜೆ, ಹರೀಶ್ ಬರಮೇಲು, ಸುರೇಶ್ ಪೂಜಾರಿ ಮಾಚಾರು ಹಾಗೂ ಸಂಘದ ಪದಾಧಿಕಾರಿಗಳು, ಸಮಾಜ ಭಾಂದವರು ಉಪಸ್ಥಿತರಿದ್ದರು.

Related posts

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya
error: Content is protected !!