33.4 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ: ಶಾಸಕ ಹರೀಶ್ ಪೂಂಜ ಭೇಟಿ

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ಭಜರಂಗ ದಳ ಮಾತೃ ಮಂಡಳಿ ವತಿಯಿಂದ ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಶಾಸಕ ಹರೀಶ್ ಪೂಂಜರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು

ಈ ಸಂದರ್ಭ ದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಯಶೋಧರ ವಲಸರಿ, ಮಾತೃ ಮಂಡಳಿ ಅಧ್ಯಕ್ಷೆ ಚಂದ್ರಾವತಿ ಮೂಲ್ಯ, ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಪ್ರಮುಖರು, ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!