32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಅನ್ನಪೂರ್ಣೇಶ್ವರಿ ಜನರಲ್ ಸ್ಟೋರ್ ನ ವತಿಯಿಂದ ನಿತ್ಯೋಪಯೋಗಿ ಪರಿಕರ ವಸ್ತುಗಳ ಕೊಡುಗೆ

ಕಣಿಯೂರು: ಕಣಿಯೂರು ಗ್ರಾಮ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಅನ್ನಪೂರ್ಣೇಶ್ವರಿ ಜನರಲ್ ಸ್ಟೋರ್ ಇದರ ಮಾಲಕ ಗೋಪಾಲ ಗೌಡರು ಬಕೆಟ್ ಹಾಗೂ ಇನ್ನಿತರ ನಿತ್ಯೋಪಯೋಗಿ ಪರಿಕರ ವಸ್ತುಗಳನ್ನು ಕೊಡುಗೆಯಾಗಿ ನೀಡಿ ಪಾಲನಾ ಕೇಂದ್ರಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪಾಲನಾ ಕೇಂದ್ರದ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಅಂಡಿಂಜೆ ಶಾಲೆಯ ವಿದ್ಯಾರ್ಥಿಗಳಾದ ನಮಿಷ ತಾಲೂಕಿಗೆ ಪ್ರಥಮ ಹಾಗೂ ಕು .ಪ್ರಜ್ಞಾ ತಾಲೂಕಿಗೆ ದ್ವಿತೀಯ ಸ್ಥಾನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!