August 29, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಡಳಿತಕ್ಕೆ ಒಳಪಟ್ಟ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ರಚನೆಯಾಗಿದ್ದು, ಅಧ್ಯಕ್ಷರಾಗಿ ನಯನ ಕೇಶವ ಗೌಡ, ಉಪಾಧ್ಯಕ್ಷರಾಗಿ ಸತೀಶ್
ಕಿಲ್ಲೂರು, ಕಾರ್ಯದರ್ಶಿಯಾಗಿ ಮುಖ್ಯ ಶಿಕ್ಷಕಿ ಚಂದ್ರಮತಿ ಆಯ್ಕೆಗೊಂಡಿದ್ದಾರೆ.

ಪದಾಧಿಕಾರಿಗಳಾಗಿ – ರಮೇಶ್ ನೆರಿಯ, ರಾಜೇಶ್ ಗುರಿಪಳ್ಳ, ಮಂಜುನಾಥ್ ಕಿಲ್ಲೂರು, ಕಸ್ತೂರಿ ದೇವಿಗುಡಿ, ಹೇಮಲತಾ ಸೋಮಂತಡ್ಕ, ಕೀರ್ತಿಕಾ ಮಲ್ಲಡ್ಕ ಆಯ್ಕೆಯಾದರು.

Related posts

ಸುಲ್ಕೇರಿ ಬ್ರಹ್ಮ ಶ್ರೀ ಗುರು ನಾರಾಯಣ ಸೇವಾ ಸಮಿತಿಯಿಂದ ಸುಲ್ಕೇರಿ ಅಂಗನವಾಡಿ ಹಾಗೂ ಶ್ರೀರಾಮ ಶಾಲೆಯಲ್ಲಿ ಶ್ರಮದಾನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮೇ 25: ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಗ್ರಾಮ ಸೀಮಿತ ಆಟಗಾರರ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya
error: Content is protected !!