October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಪುದುವೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ಮೋಹನ್ ಕೆ ಮತ್ತು ಕುಟುಂಬಸ್ಥರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜಿಯವರ ಕಾರ್ಯವೈಖರಿಗಳನ್ನು ಹಾಗೂ ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ, ಕಾಂಗ್ರೆಸ್ ಪಕ್ಷದ ಒಲೈಕೆ ರಾಜಕಾರಣ ಹಾಗೂ ಭ್ರಷ್ಟಾಚಾರಕ್ಕೆ ಬೇಸತ್ತು ಹಾಲು ಉತ್ಪಾದಕರ ಸಹಕಾರಿ ಸಂಘ ಪುದುವೆಟ್ಟು ಇದರ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ಮೋಹನ್ ಕೆ, ಅವರ ಪತ್ನಿ ಉಮಾದೇವಿ, ಮೊಮ್ಮಗ ಆದರ್ಶ್ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ಕೃಷ್ಣಪ್ಪ ಪೂಜಾರಿಯವರು ಶಾಸಕ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಉಜಿರೆ ಮಹಾಶಕ್ತಿಕೇಂದ್ರ ಅಧ್ಯಕ್ಷ ಯಶವಂತ್, ಶಕ್ತಿಕೇಂದ್ರ ಅಧ್ಯಕ್ಷ ಪೂರ್ಣಾಕ್ಷ, ಬೂತ್ ಅಧ್ಯಕ್ಷ ನಿತ್ಯಾನಂದ ಗೌಡ, ಸೋಯಿ ವರ್ಗೀಸ್, ಚಂದ್ರಹಾಸ ಗೌಡ, ಪ್ರಮುಖರಾದ ದಿವಾಕರ ಗೌಡ ಮುಚ್ಚಾರು, ಲಿಂಗಪ್ಪ ಸಾಲ್ಯಾನ್, ಭಾಸ್ಕರ ಅಡ್ಯ, ರಂಗನಾಥ್, ದಾಮೋದರ ಗೌಡ, ಹೊನ್ನಪ್ಪ ಗೌಡ, ಕುಕ್ಕಪ್ಪ ಗೌಡ, ಅಜಿತ್ ಜೈನ್, ಪ್ರಸನ್ನ ಹೆಬ್ಬಾರ್, ನಾರಾಯಣ ಪೂಜಾರಿ, ಶಶಿಧರ್ ಗುಂಪಕಲ್ಲು, ಧನ್ಯಕುಮಾರ್, ಶೇಖರ ಗೌಡ, ಶೇಖರ ಪೂಜಾರಿ, ಶಜು, ಸುರೇಶ್ ಕೇರ್ಯ, ಓಬಯ್ಯ ಮುಜಾರ್ ದಡ್ಡು, ಅಣ್ಣು ಗೌಡ, ರೇಣುಕಾ, ರಮೇಶ್ ರಾವ್, ಚೇತನ್ ಮುಚ್ಚಾರು ಮೊದಲಾದವರು ಉಪಸ್ಥಿತರಿದ್ದರು.

Related posts

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ನಮ್ಮೆಲ್ಲರ ಹೆಮ್ಮೆಯ ಭಾಷೆ: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

‘ರಾಘು ಮಾಸ್ಟರ್’ ನಾಟಕ 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನ: ಶಿಶಿಲ ಶಾಲೆಯಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ತಂಡದವರಿಂದ ಸಂಭ್ರಮಾಚರಣೆ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!