32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕ್ರೀಡಾಪಟು ಮತ್ತು ಬೆಳ್ತಂಗಡಿಯ ಖ್ಯಾತ ವಕೀಲ ಕಮಲಾಕ್ಷ ರವರು ಭಾಗವಹಿಸಿ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವ ಮತ್ತು ಕ್ರೀಡಾಪಟುಗಳು ಅಳವಡಿಸಿಕೊಳ್ಳಬೇಕಾದ ಮೌಲ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ ಆರ್ ವಹಿಸಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಎನ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಸಹ ಶಿಕ್ಷಕ ಶ್ರೇಯಾಂಸ ಜೈನ್ ನಿರೂಪಿಸಿದರು.

Related posts

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಮಾಲಾಡಿ ಸ. ಉ. ಪ್ರಾ.ಶಾಲಾ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಬುಕ್ ಹಾಗೂ ಕೊಡೆ ವಿತರಣೆ

Suddi Udaya

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya
error: Content is protected !!