32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಸ್ಟ್ ಎಂಎಲ್ಎ‌ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಂದ ಗೌರವಾರ್ಪಣೆ

ಪಡoಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಕರ್ನಾಟಕ ಟಿವಿ ಕೊಡ ಮಾಡಿದ ಲೀಡರ್ ಅವಾರ್ಡ್-2025 ಬೆಸ್ಟ್ ಎoಎಲ್ಎ‌ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರನ್ನು ಅವರ ನಿವಾಸಕ್ಕೆ ಭೇಟಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ. ಅಧ್ಯಕ್ಷ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಜೊತೆ ಕಾರ್ಯದರ್ಶಿ ಗಣೇಶ್ ಹೆಗ್ಡೆ ನಾರಾವಿ, ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ, ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ, ವಲಯದ ಸಾಂಸ್ಕೃತಿಕ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ನೇಸರ, ಕ್ರೀಡಾ ಕಾರ್ಯದರ್ಶಿ ಸoದೀಪ್ ಪೊಳಲಿ, ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ ಹಾಗೂ ವಲಯದ ಗೌರವ ಸಲಹೆಗಾರರು, ಪದಾಧಿಕಾರಿಗಳು, ಕಾರ್ಯಕಾರಿ ಸದಸ್ಯರು, ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶಿಶಿಲ ಸೀಮಾ ಚಿತ್ಪಾವನ ಬ್ರಾಹ್ಮಣ ಸಮಾಜದಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya
error: Content is protected !!