25.5 C
ಪುತ್ತೂರು, ಬೆಳ್ತಂಗಡಿ
October 15, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಯೋಗಸಾನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

ಮಡಂತ್ಯಾರು: ತಾಲೂಕು ಮಟ್ಟದ ಯೋಗಸಾನ ಸ್ಪರ್ಧೆಯು ಆ.27 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ರಾಡಿಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಆಯುಷ್ ಪ್ರಭು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರಾದ ವಲೇರಿಯನ್ ಡಿಸೋಜ ಮತ್ತು ಮಂಜುನಾಥ ಸಹಕಾರವನ್ನು ನೀಡಿರುತ್ತಾರೆ.

Related posts

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

Suddi Udaya
error: Content is protected !!