33.9 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಆ.31: ಉಜಿರೆಯಲ್ಲಿ ಸಾರಥಿ ಮೋಟಾ‌ರ್ ಲಿಂಕ್ಸ್ & ಹೊಗೆ ತಪಾಸಣಾ ಕೇಂದ್ರ ಶುಭಾರಂಭ

ಉಜಿರೆ: ಉಜಿರೆಯಲ್ಲಿ ಕಳೆದ ಮೂರು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಾಣೇಶ್ ಮೂಡಿತ್ತಾಯ ಅವರ ಮಾಲಕತ್ವದ “ಸಾರಥಿ ಮೋಟಾ‌ರ್ ಲಿಂಕ್ಸ್ & ಹೊಗೆ ತಪಾಸಣಾ ಕೇಂದ್ರ” ಇದರ ಎರಡನೇ ಶಾಖೆಯು ಆ.31ರಂದು ಬೆಳಿಗ್ಗೆ 10ಕ್ಕೆ ಶುಭಾರಂಭಗೊಳ್ಳಲಿದೆ.

ಕಳೆದ ಮೂರು ವರ್ಷಗಳಿಂದ ಗ್ರಾಹಕರ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆಗೆ ಪಾತ್ರವಾದ “ಸಾರಥಿ” ಸಂಸ್ಥೆಯು
ಉಜಿರೆ- ಚಾರ್ಮಾಡಿ ರಸ್ತೆಯ ಮಾರುತಿ ಶೋರೂಂ ಮುಂಭಾಗದ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಮಾಲಕರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ಅಕ್ಷರ ಜ್ಞಾನ ಶಿಬಿರ ಸಂಪನ್ನ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya
error: Content is protected !!