33.9 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ರೈತಬಂಧು ಆಹಾರೋಧ್ಯಮ ಮಾಲಕ ಶಿವಶಂಕರ್ ನಾಯಕ್ ರವರು ಭೇಟಿ

ಕಣಿಯೂರು: ಕಣಿಯೂರು ಗ್ರಾಮ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಮಾರುತಿಪುರ ರೈತಬಂಧು ಆಹಾರೋಧ್ಯಮ ಮಾಲಕ ಶಿವಶಂಕರ್ ನಾಯಕ್ ಭೇಟಿ ನೀಡಿ ಪಾಲನಾ ಕೇಂದ್ರಕ್ಕೆ ಪ್ರತಿ ತಿಂಗಳು ಮಕ್ಕಳಿಗೆ ಮಧ್ಯಾಹ್ನದ ಊಟಕ್ಕೆ ಅಕ್ಕಿ ನೀಡುವ ಭರವಸೆ ನೀಡಿದರು, ಅಲ್ಲಿನ ಕುಂದು-ಕೊರತೆಗಳನ್ನು ಪರಿಶೀಲಿಸಿ, ಸಂತ್ರಸ್ತರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಪ್ರಪುಲ್ಲಚಂದ್ರ, ಮತ್ತು ಎಸ್ ಕೆ ಡಿ ಆರ್ ಡಿ ಪಿ ಯ ಕಣಿಯೂರು ವಲಯಾಧ್ಯಕ್ಷ ರಮಾನಂದ ಪೂಜಾರಿ ಮುಗೆರೋಡಿ, ಮೇಲ್ವಿಚಾರಕಿ ಚಂದ್ರಿಕಾ, ಫಿಸಿಯೋಥೆರಪಿಸ್ಟ್ ರಶ್ಮಿತಾ, ಕೌಶಲ್ಯ ತರಬೇತಿ ಅಧ್ಯಾಪಕಿ ವಿನಯ,ಸಿಬ್ಬಂದಿಗಳಾದ ಶಾಲಿನಿ, ಪ್ರಮೀಳಾ, ಉಷಾ, ಶಿಕ್ಷಕಿ ಸುಜಾತ,ರಶ್ಮಿತ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ

Suddi Udaya
error: Content is protected !!