26.3 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾ.ಪಂ. ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ

ಬೆಳ್ತಂಗಡಿ:ಇತ್ತೀಚೆಗೆ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕರಾದ ಹರೀಶ್ ಪೂಂಜರವರ ಸಮ್ಮುಖದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಬಿಜೆಪಿ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಯಶವಂತ್ ಡೆಚ್ಚಾರು,ಮಂಡಲ ಕೋಶಾಧಿಕಾರಿ ಜಯಂತ್ ಗೌಡ ಗುರಿಪಳ್ಳ, ನೆರಿಯ ಶಕ್ತಿಕೇಂದ್ರ ಅಧ್ಯಕ್ಷರಾದ ವಿಶ್ವನಾಥ್, ಮುಖಂಡರಾದ ಬಾಬು ಗೌಡ ಹಾಗೂ ಇತರರು ಉಪಸ್ಥಿತರಿದ್ದರು.

Related posts

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya
error: Content is protected !!