October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ ಕೋರ್ಟ್‌ ರಸ್ತೆಯ ಉದಯನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ: ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ವ್ಯಾಪ್ತಿಯ ತಾಲೂಕು ಕಚೇರಿಯಿಂದ ಕೋರ್ಟ್‌ಗೆ ಹೋಗುವ ರಸ್ತೆಯ ಉದಯನಗರದಲ್ಲಿ ರಸ್ತೆ ಬದಿ ಕುಸಿದು ಗುಂಡಿಯೊಂದು ನಿರ್ಮಾಣವಾಗಿದೆ. ಇದರಿಂದ ವಾಹನ ಚಾಲಕರಿಗೆ ಪಾದಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ.

ಇದೇ ರಸ್ತೆಯ ಇನ್ನೊಂದು ಬದಿ ಕಳೆದ ಎರಡು ತಿಂಗಳ ಹಿಂದೆ ಕುಸಿದಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಬಳಿಕ ಎಚ್ಚೆತ್ತ ಪಟ್ಟಣ ಪಂಚಾಯತ್ ರಸ್ತೆಬದಿ ತಡೆಗೋಡೆ ನಿರ್ಮಿಸಿತು ಆದರೆ ಇನ್ನೊಂದು ಬದಿಯಲ್ಲಿ ತಡೆಗೋಡೆ ನಿರ್ಮಿಸದೆವಿರುವುದು ಅಪಾಯ ಉಂಟು ಮಾಡಿದೆ. ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ಮಕ್ಕಳು, ಸಾರ್ವಜನಿಕರು ನಡೆದುಕೊಂಡು ಹೋಗುತ್ತಿದ್ದು ಶೀಘ್ರವೇ ಕ್ರಮ ವಹಿಸುವಂತೆ ನಾಗರೀಕರು ಆಗ್ರಹಿಸಿದ್ದಾರೆ. ಪಟ್ಟಣ ಪಂಚಾಯತ್ ಅಂದೇ ಇನ್ನೊಂದು ಬದಿಯಲ್ಲಿ ತಡೆಗೋಡೆ ನಿರ್ಮಿಸುತ್ತಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

Related posts

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಶಿರ್ಲಾಲು ಮೂಲ್ಯರ ಯಾನೆ ಕುಲಾಲರ ಸಂಘದ ವತಿಯಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
error: Content is protected !!